ಅಕ್ಟೋಬರ್ ತಿಂಗಳ ಐಸಿಸಿ ಶ್ರೇಷ್ಠ ಆಟಗಾರರ ಪ್ರಶಸ್ತಿಗೆ ಭಾರತದ ದೀಪ್ತಿ ಶರ್ಮಾ ಮತ್ತು ದಕ್ಷಿಣ ಆಫ್ರಿಕಾದ ಮಾರ್ಕೊ ಯಾನ್ಸೆನ್ ಭಾಜನ | India’s Deepti Sharma and South Africa’s Marco Jansen Win ICC Player of the Month Awards for October
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ಅಕ್ಟೋಬರ್ ತಿಂಗಳ ಶ್ರೇಷ್ಠ ಆಟಗಾರರ ಪ್ರಶಸ್ತಿಗೆ ಮಹಿಳಾ ವಿಭಾಗದಲ್ಲಿ ಭಾರತದ ಆಲ್ರೌಂಡರ್ ದೀಪ್ತಿ ಶರ್ಮಾ ಹಾಗೂ ಪುರುಷರ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ಮಾರ್ಕೊ ಯಾನ್ಸೆನ್ ಭಾಜನರಾಗಿದ್ದಾರೆ. India’s all-rounder Deepti Sharma and South Africa’s Marco Jansen have won the ICC Women’s and Men’s Player of the Month awards for October.
ಮೂಲ / Source: ದಿನಪತ್ರಿಕೆಗಳು