Polity
ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ | KPSC Member Shanta Hosamani Anticipatory Bail Rejected
ನೇಮಕಾತಿಯಲ್ಲಿ ಅಭ್ಯರ್ಥಿಗೆ ಅನುಕೂಲ ಕಲ್ಪಿಸಲು ಲಂಚ ಪಡೆದ ಆರೋಪ ಎದುರಿಸುತ್ತಿರುವ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. High Court dismissed anticipatory bail plea of KPSC member Shanta Hosamani accused of accepting bribes for candidate favors.
ಮೂಲ / Source: ದಿನಪತ್ರಿಕೆಗಳು