ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ಪರೀಕ್ಷೆ ಅಕ್ರಮ: ಐಎಎಸ್ ಅಧಿಕಾರಿ ಪ್ರಾಸಿಕ್ಯೂಷನ್‌ಗೆ ಸರ್ಕಾರದ ಅನುಮತಿ | KPSC Paper Leak Case: Govt Sanctions Prosecution of IAS Officer
ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರ ಅಧಿಕೃತ ಅನುಮತಿ ನೀಡಿದೆ. / The Karnataka government has officially granted sanction for the prosecution of IAS officer Gyanendra Kumar Gangwar in connection with the KPSC paper leak case.
ಮೂಲ / Source: ದಿನಪತ್ರಿಕೆಗಳು