ಕಾವೇರಿ ಜಲ ವಿವಾದ: ತಮಿಳುನಾಡಿಗೆ ಪ್ರತಿದಿನ 3000 ಕ್ಯುಸೆಕ್ ನೀರು ಹರಿಸಲು ಸಿಡಬ್ಲ್ಯುಎಂಎ ಆದೇಶ, ರೈತರ ಪ್ರತಿಭಟನೆ | Cauvery Water Row: CWMA Orders Release of 3000 Cusecs
ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ ನಿರ್ದೇಶನ ವಿರೋಧಿಸಿ ಮಂಡ್ಯದಲ್ಲಿ ರೈತರು ನದಿಗಿಳಿದು ಪ್ರತಿಭಟನೆ ನಡೆಸಿದರು. Farmers protested in Srirangapatna against the Cauvery Water Management Authority direction to release 3,000 cusecs of water daily to Tamil Nadu.
ಮೂಲ / Source: ದಿನಪತ್ರಿಕೆಗಳು