ಕೃಷ್ಣಾ ಮೇಲ್ದಂಡೆ ಯೋಜನೆಯ ಚಿಮ್ಮಲಗಿ ಹಾಗೂ ಮುಳವಾಡ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸಲು ಕ್ರಮ | Steps to Release Water into Chimmalaagi and Mulawad Lift Irrigation Canals Under Upper Krishna Project
ಮುಂಗಾರು ಮಳೆ ಕೊರತೆಯಿಂದ ಬೆಳೆ ಒಣಗುವ ಆತಂಕದಲ್ಲಿರುವ ವಿಜಯಪುರ ಜಿಲ್ಲೆಯ ರೈತರಿಗಾಗಿ ಕೃಷ್ಣಾ ಮೇಲ್ದಂಡೆ ಯೋಜನೆಯ ಚಿಮ್ಮಲಗಿ ಮತ್ತು ಮುಳವಾಡ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. Steps are underway to release water into the Chimmalaagi and Mulawad Lift Irrigation canals under the Upper Krishna Project to save crops in Vijayapura.
ಮೂಲ / Source: ದಿನಪತ್ರಿಕೆಗಳು