19 ವಯೋಮಿತಿಯೊಳಗಿನವರ ಏಷ್ಯಾಕಪ್ ಕ್ರಿಕೆಟ್: ಅಫ್ಘಾನಿಸ್ತಾನವನ್ನು ಮಣಿಸಿ ಫೈನಲ್ ಪ್ರವೇಶಿಸಿದ ಭಾರತ | U-19 Asia Cup Cricket: India Defeats Afghanistan to Enter Final
ಮಸ್ಕಟ್ನಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ನಲ್ಲಿ ಭಾರತ ತಂಡವು ಅಫ್ಘಾನಿಸ್ತಾನವನ್ನು 8 ವಿಕೆಟ್ಗಳಿಂದ ಮಣಿಸಿ ಫೈನಲ್ಗೆ ಲಗ್ಗೆಯಿಟ್ಟಿದೆ. India defeated Afghanistan by 8 wickets in the U-19 Asia Cup semi-final in Muscat to enter the final.
ಮೂಲ / Source: ದಿನಪತ್ರಿಕೆಗಳು