Karnataka
ಕರ್ನಾಟಕ 5ನೇ ರಾಜ್ಯ ಹಣಕಾಸು ಆಯೋಗದ ವರದಿ ಅನುಷ್ಠಾನಕ್ಕೆ ಸಚಿವರ ಸಮಿತಿ | Karnataka 5th State Finance Commission
ಗ್ರಾಮ ಪಂಚಾಯಿತಿಗಳ ಆರ್ಥಿಕ ಸಬಲೀಕರಣಕ್ಕಾಗಿ 5ನೇ ರಾಜ್ಯ ಹಣಕಾಸು ಆಯೋಗದ ಶಿಫಾರಸುಗಳನ್ನು ಪರಿಶೀಲಿಸಲು ಗ್ರಾಮೀಣಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಗೆ ನಿರ್ಧರಿಸಲಾಗಿದೆ. Karnataka decided to constitute a ministerial committee under the Rural Development Minister to study and implement 5th State Finance Commission recommendations.
ಮೂಲ / Source: ದಿನಪತ್ರಿಕೆಗಳು