ಬರಪೀಡಿತ ತಾಲ್ಲೂಕುಗಳಲ್ಲಿ ರೈತರ ನೆರವಿಗೆ ಕೆಳದಿ ಶಿವಪ್ಪ ನಾಯಕ ಕೃಷಿ ವಿವಿಯಿಂದ ಮೇವು ಬೆಳೆ | Keladi Shivappa Nayaka Agricultural University Grows Fodder on Over 200 Acres to Aid Drought-Hit Farmers
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ತಡೆಯಲು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 200 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಮೇವು ಬೆಳೆಯುತ್ತಿದೆ. To prevent fodder scarcity during drought, Keladi Shivappa Nayaka University of Agricultural and Horticultural Sciences in Shivamogga is cultivating fodder on over 200 acres.
ಮೂಲ / Source: ದಿನಪತ್ರಿಕೆಗಳು