DailyCA - ಕನ್ನಡ | EnglishDaily Current Affairs | ದೈನಂದಿನ ಪ್ರಚಲಿತ ವಿದ್ಯಮಾನಗಳು

#Honorary Doctorate

1 post

Awards

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಿಂದ ಮೂವರು ಸಾಧಕಿಯರಿಗೆ ಗೌರವ ಡಾಕ್ಟರೇಟ್ | Karnataka State Akkamahadevi Women’s University Announces Honorary Doctorates for Three Achievers

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರು ಮಹಿಳಾ ಸಾಧಕಿಯರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಘೋಷಿಸಲಾಗಿದೆ. Karnataka State Akkamahadevi Women's University in Vijayapura has announced honorary doctorates for three women achievers on the occasion of its 14th convocation.

ಮೂಲ / Source: ದಿನಪತ್ರಿಕೆಗಳು