Karnataka
ಕರ್ನಾಟಕದಲ್ಲಿ ಶಾಲೆ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ | Karnataka Bans Junk Food Within 50 Metres of Schools
ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಶಿಕ್ಷಣ ಸಂಸ್ಥೆಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟವನ್ನು ಕರ್ನಾಟಕ ಸರ್ಕಾರ ನಿಷೇಧಿಸಿದೆ. Karnataka government bans sale of junk food and HFSS foods within a 50-metre radius of schools and colleges.
ಮೂಲ / Source: ದಿನಪತ್ರಿಕೆಗಳು