DailyCA - ಕನ್ನಡ | EnglishDaily Current Affairs | ದೈನಂದಿನ ಪ್ರಚಲಿತ ವಿದ್ಯಮಾನಗಳು

#KPS Schools

1 post

Karnataka

ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ತಿದ್ದುಪಡಿ ತರಲು ಕರ್ನಾಟಕ ಸರ್ಕಾರದಿಂದ ಕರಡು ಅಧಿಸೂಚನೆ ಪ್ರಕಟ | Karnataka Government Releases Draft Amendments to Streamline Government School Teachers Transfer Policy

ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕವಾಗಿಸಲು ಕರ್ನಾಟಕ ಸರ್ಕಾರವು ನಿಯಮಗಳಿಗೆ ತಿದ್ದುಪಡಿ ತರಲು ಕರಡು ಅಧಿಸೂಚನೆ ಪ್ರಕಟಿಸಿದೆ. The Government of Karnataka has published draft amendments to streamline and make government school teachers transfer policy transparent.

ಮೂಲ / Source: ದಿನಪತ್ರಿಕೆಗಳು