DailyCA - ಕನ್ನಡ | EnglishDaily Current Affairs | ದೈನಂದಿನ ಪ್ರಚಲಿತ ವಿದ್ಯಮಾನಗಳು

#KSEAB

3 posts

Karnataka

2027ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟ: ಕೆಎಸ್‌ಇಎಬಿ | KSEAB SSLC II PUC Exam Timetable

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2027ರ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. The Karnataka School Examination and Assessment Board has announced the final timetable for the 2027 SSLC and 2nd PUC annual examinations.

ಮೂಲ / Source: ದಿನಪತ್ರಿಕೆಗಳು

Karnataka

ಹೊಸ ಖಾಸಗಿ ಪಿಯು ಕಾಲೇಜುಗಳಿಗೆ 3 ವರ್ಷ ಅನುಮತಿ ಇಲ್ಲ: ರಾಜ್ಯ ಸರ್ಕಾರ | Karnataka Freeze on Private PU Colleges

ರಾಜ್ಯದಲ್ಲಿ 2027 ರಿಂದ 2030 ರವರೆಗೆ ಹೊಸ ಖಾಸಗಿ ಪಿಯು ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ನೀಡದಿರಲು ಕರ್ನಾಟಕ ಸರ್ಕಾರ ಅಧಿಸೂಚನೆ ಹೊರಡಿಸಿದೆ. The Karnataka government has issued a notification banning permission for establishing new private Pre-University (PU) colleges for three academic years from 2027-28 to 2029-30.

ಮೂಲ / Source: ದಿನಪತ್ರಿಕೆಗಳು

Karnataka

ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮೂರು ಪರೀಕ್ಷೆಗಳ ವ್ಯವಸ್ಥೆ ರದ್ದು: ಎರಡೇ ಪರೀಕ್ಷೆ | Karnataka Restores Two Board Exam System

ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಜಾರಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಮೂರು ಪರೀಕ್ಷೆಗಳ ವ್ಯವಸ್ಥೆಯನ್ನು ರದ್ದುಪಡಿಸಿ ಎರಡೇ ಮುಖ್ಯ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ. Karnataka has scrapped the three-exam system for SSLC and 2nd PUC, deciding to conduct only two board exams annually.

ಮೂಲ / Source: ದಿನಪತ್ರಿಕೆಗಳು