ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ನಾಲ್ಕೂ ಸ್ಥಾನಗಳಲ್ಲಿ ಎನ್ಡಿಎ ಮೈತ್ರಿಕೂಟ ಗೆಲುವು | NDA Sweeps Karnataka Legislative Council By-Elections
ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಭರ್ಜರಿ ಜಯ ದಾಖಲಿಸಿದೆ. The BJP-JD(S) NDA coalition swept all four seats in the Karnataka Legislative Council graduate and teacher constituencies.
ಮೂಲ / Source: ದಿನಪತ್ರಿಕೆಗಳು