ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದತಿ: ಸುಪ್ರೀಂಗೆ ರಾಜ್ಯ ಸರ್ಕಾರ ಮೇಲ್ಮನವಿ | Karnataka to Appeal in SC on SC/ST Reservation
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. Karnataka government decided to file a Special Leave Petition in the Supreme Court against High Court quashing SC/ST reservation hike.
ಮೂಲ / Source: ದಿನಪತ್ರಿಕೆಗಳು