DailyCA - ಕನ್ನಡ | EnglishDaily Current Affairs | ದೈನಂದಿನ ಪ್ರಚಲಿತ ವಿದ್ಯಮಾನಗಳು

#Sports News

2 posts

Sports

ಕುಮಾಮೊಟೊ ಮಾಸ್ಟರ್ಸ್ ಜಪಾನ್ ಸೂಪರ್ 500 ಬ್ಯಾಡ್ಮಿಂಟನ್: ಪುರುಷರ ಸಿಂಗಲ್ಸ್ ಫೈನಲ್ ಪ್ರವೇಶಿಸಿದ ಲಕ್ಷ್ಯ ಸೇನ್ | Kumamoto Masters Japan Super 500 Badminton: Lakshya Sen Advances to Men's Singles Final

ಜಪಾನ್‌ನ ಕುಮಾಮೊಟೊದಲ್ಲಿ ನಡೆಯುತ್ತಿರುವ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಇಂಡೊನೇಷ್ಯಾದ ಅಲ್ವಿ ಫರ್ಹಾನ್ ಅವರನ್ನು ಮಣಿಸಿದ ಭಾರತದ ಲಕ್ಷ್ಯ ಸೇನ್ ಪುರುಷರ ಸಿಂಗಲ್ಸ್ ಫೈನಲ್ ಪ್ರವೇಶಿಸಿದ್ದಾರೆ. India's Lakshya Sen defeated Indonesia's Alwi Farhan in the semi-finals of the Kumamoto Masters Japan Super 500 badminton tournament to reach the men's singles final.

ಮೂಲ / Source: ದಿನಪತ್ರಿಕೆಗಳು

Sports

ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಬೆಂಗಳೂರಿನಲ್ಲಿ ಸ್ವಾಗತ | Warm Welcome to Women Hockey Team in Bengaluru

ಏಷ್ಯನ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಚಿನ್ನದ ಪದಕ ಜಯಿಸಿರುವ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಬೆಂಗಳೂರಿನಲ್ಲಿ ಆತ್ಮೀಯ ಸ್ವಾಗತ ಕೋರಲಾಗಿದೆ. The Indian women hockey team received a warm welcome in Bengaluru after winning a historic gold medal at the Asian Games.

ಮೂಲ / Source: PIB