Polity
ಶಾಂತಿಯುತ ಪ್ರತಿಭಟನೆ ಮತ್ತು ಸಾರ್ವಜನಿಕ ಸಭೆ: ಹೈಕೋರ್ಟ್ ಮಹತ್ವದ ತೀರ್ಪು | High Court Verdict on Peaceful Protests and Assemblies
250ಕ್ಕಿಂತ ಹೆಚ್ಚು ಜನರು ಸೇರಿದರೆ ಮಾತ್ರ ಪೂರ್ವಾನುಮತಿ ಅಗತ್ಯವೆಂದು ಸ್ಪಷ್ಟಪಡಿಸಿದ ಹೈಕೋರ್ಟ್ 15 ವಿದ್ಯಾರ್ಥಿಗಳ ಮೇಲಿನ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಿದೆ. Karnataka High Court quashed criminal case against 15 students clarifying prior permission required only if assembly exceeds 250 persons.
ಮೂಲ / Source: ದಿನಪತ್ರಿಕೆಗಳು