ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ | Kittur Rani Chennamma Vijaya Jyothi Yatra Flagged Off
ಕಿತ್ತೂರು ರಾಣಿ ಚೆನ್ನಮ್ಮ ಅವರ ಶೌರ್ಯ ಮತ್ತು ದೇಶಪ್ರೇಮದ ಸಂದೇಶ ಸಾರುವ ವಿಜಯ ಜ್ಯೋತಿ ಯಾತ್ರೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು. Public Works Minister Satish Jarkiholi flagged off the Kittur Rani Chennamma Vijaya Jyothi Yatra from Vidhana Soudha.
ಮೂಲ / Source: ದಿನಪತ್ರಿಕೆಗಳು