ಕೇಂದ್ರ ನೌಕರರಿಗೆ ಶೇ.3 ತುಟ್ಟಿಭತ್ಯೆ ಹೆಚ್ಚಳ | Centre Hikes DA by 3 Percent for Employees
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ. 3 ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. The Union Cabinet approved a 3 percent Dearness Allowance hike for central government employees and pensioners.
ಮೂಲ / Source: ದಿನಪತ್ರಿಕೆಗಳು