ರಾಜ್ಯದಲ್ಲಿ ಬರ ಪರಿಸ್ಥಿತಿ: ಎನ್ಡಿಆರ್ಎಫ್ ಪರಿಹಾರಕ್ಕಾಗಿ ಕೇಂದ್ರಕ್ಕೆ 3ನೇ ಮನವಿ | Karnataka Drought Relief NDRF Memorandum
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹೆಚ್ಚುವರಿ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮೂರನೇ ಮನವಿ ಪತ್ರ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ. The Karnataka Government decided to submit a third memorandum to the Centre seeking additional financial assistance under NDRF.
ಮೂಲ / Source: ದಿನಪತ್ರಿಕೆಗಳು