ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ಫುಡ್ ಮಾರಾಟ ನಿಷೇಧ | Karnataka Bans Junk Food Sale near Schools
ಕರ್ನಾಟಕದಲ್ಲಿ ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟವನ್ನು ನಿಷೇಧಿಸಿ ಸರ್ಕಾರ ಆದೇಶಿಸಿದೆ. Karnataka government bans the sale of junk food and HFSS items within 50 meters of educational institutions.
ಮೂಲ / Source: ದಿನಪತ್ರಿಕೆಗಳು