ಕೇಂದ್ರ ಕ್ರೀಡಾ ಸಚಿವಾಲಯದಿಂದ ಅಂತಾರಾಷ್ಟ್ರೀಯ ಅಥ್ಲೀಟ್ಗಳಿಗೆ ನೀಡುವ ನೆರವು ಹೆಚ್ಚಳ | Sports Ministry Enhances Financial Aid for Elite Athletes
ಅಂತಾರಾಷ್ಟ್ರೀಯ ಮಟ್ಟದ ಕೂಟಗಳಿಗೆ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ಕೇಂದ್ರ ಕ್ರೀಡಾ ಸಚಿವಾಲಯವು ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳಿಗೆ ನೀಡುವ ಆರ್ಥಿಕ ನೆರವನ್ನು ಪರಿಷ್ಕರಿಸಿ ಹೆಚ್ಚಿಸಿದೆ. The Union Sports Ministry enhanced financial assistance to National Sports Federations to support elite athletes preparing for major international events.
ಮೂಲ / Source: ದಿನಪತ್ರಿಕೆಗಳು